ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಗೆದ್ದು ಇತಿಹಾಸ ನಿರ್ಮಿಸಿದ ವಿರಾಟ್ ಕೊಹ್ಲಿ ಸೈನ್ಯಕ್ಕೆ ಕ್ರಿಕೆಟ್ ದಿಗ್ಗಜರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿನ್, ಸೆಹ್ವಾಗ್ ಸೇರಿದಂತೆ ದಿಗ್ಗಜ ಕ್ರಿಕೆಟಿಗರ ಟ್ವೀಟ್ ಇಲ್ಲಿದೆ.

ಮೆಲ್ಬರ್ನ್(ಜ.18): ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ ಇತಿಹಾಸ ರಚಿಸಿದೆ. ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ನೆಲದಲ್ಲಿ ದ್ವಿಪಕ್ಷೀಯ ಸರಣಿ ಗೆದ್ದ ಭಾರತ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಅಂತಿಮ ಏಕದಿನ ಪಂದ್ಯದಲ್ಲಿ 7 ವಿಕೆಟ್ ಗೆಲುವು ಸಾಧಿಸಿದ ಭಾರತ ಸರಣಿಯನ್ನ 2-1 ಅಂತರದಿಂದ ವಶಪಡಿಸಿಕೊಂಡಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ಓದಿ: 3ನೇ ಏಕದಿನದಲ್ಲಿ 7 ವಿಕೆಟ್ ಗೆಲುವು- ಭಾರತಕ್ಕೆ ಏಕದಿನ ಸರಣಿ!

ಅಂತಿಮ ಪಂದ್ಯದಲ್ಲೂ ಎಂ.ಎಸ್.ಧೋನಿ ಗೆಲುವಿನ ರೂವಾರಿಯಾದರು. ಅಜೇಯ 87 ರನ್ ಸಿಡಿಸೋ ಮೂಲಕ ಗೇಮ್ ಫಿನೀಶ್ ಮಾಡಿದರು. ಟೀಂ ಇಂಡಿಯಾ ಗೆಲುವಿಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್ ಸೇರಿದಂತೆ ಹಲವು ದಿಗ್ಗಜರು ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…