ಇಂಡೋ-ಆಸಿಸ್ ಟಿ20: ಬೆಂಗಳೂರು ಪಂದ್ಯದಲ್ಲಿ ಭಾರತವೇ ಫೇವರಿಟ್!

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯ ಸೋತು ಸರಣಿಯಲ್ಲಿ ಹಿನ್ನಡೆ ಅನುಭವಿಸಿರುವ ಟೀಂ ಇಂಡಿಯಾ ಇದೀಗ 2ನೇ ಪಂದ್ಯಕ್ಕೆ ಸಜ್ಜಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಳಿನ(ಫೆ.27) ಪಂದ್ಯ ಭಾರತ ಗೆಲ್ಲಲೇಬೇಕು. ಹಾಗಂತ ಅಭಿಮಾನಿಗಳು ಆತಂಕ ಪಡುವ ಅವಶ್ಯತೆ ಇಲ್ಲ. ಯಾಕೆಂದರೆ ಬೆಂಗಳೂರಿನಲ್ಲಿ ಭಾರತಕ್ಕೆ ಗೆಲುವು ಖಚಿತ.
 
Share this Video
  • FB
  • Linkdin
  • Whatsapp

Related Video