Asianet Suvarna News Asianet Suvarna News

ಆಸ್ಟ್ರೇಲಿಯಾ ವಿರುದ್ಧದ ಸರಣಿ ಗೆಲುವಿಗೆ ಇವೇ 5 ಕಾರಣ!

ಆಸ್ಟ್ರೇಲಿಯಾ ನೆಲದಲ್ಲಿ ಇದೇ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದೆ. ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ 5 ಕಾರಣಗಳಿವೆ. ಇದೇ ಕಾರಣದಿಂದ ಭಾರತ, ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಗೆದ್ದ ಏಷ್ಯಾ ತಂಡ ಅನ್ನೋ ಹೆಗ್ಗಳಿಕೆಗೆ ಕಾರಣವಾಗಿದೆ. ಹಾಗಾದರೆ ಆ 5 ಕಾರಣಗಳು ಯಾವುದು? ಇಲ್ಲಿದೆ ನೋಡಿ.
 
Video Top Stories