ಕನ್ನಡಿಗ ಮಯಾಂಕ್ ಬಳಿಕ ಟೀಂ ಇಂಡಿಯಾಗೆ ಮತ್ತೊಬ್ಬ ಆರಂಭಿಕ ಎಂಟ್ರಿ!

ಮೆಲ್ಬೋರ್ನ್(ಡಿ.23): ಪರ್ತ್ ಟೆಸ್ಟ್ ಸೋಲಿಗೆ ಟೀಂ  ಇಂಡಿಯಾ ಆರಂಭಿಕರ ವೈಫಲ್ಯ ಮುಖ್ಯ ಕಾರಣ ಅನ್ನೋದು ಬಿಡಿಸಿ ಹೇಳಬೇಕಾಗಿಲ್ಲ. ಇದೀಗ 3ನೇ ಟೆಸ್ಟ್ ಪಂದ್ಯಕ್ಕೆ ಆರಂಭಿಕರನ್ನ ಬದಲಾಯಿಸಲು ಟೀಂ ಇಂಡಿಯಾ ಮುಂದಾಗಿದೆ. ಇದರ ಬೆನ್ನಲ್ಲೇ ತಂಡಕ್ಕೆ ಆಯ್ಕೆಯಾಗದ ಆರಂಭಿಕನೊರ್ವ ಟೀಂ ಇಂಡಿಯಾ ಕ್ಯಾಂಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾದ್ರೆ ಆತ ಯಾರು? ಇಲ್ಲಿದೆ ನೋಡಿ.
 
Share this Video
  • FB
  • Linkdin
  • Whatsapp

Related Video