ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿ ಅಂತಿಮ ಘಟ್ಟ ತಲುಪಿದೆ. 3ನವ್ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಸರಣಿ ನಿರ್ಧಾರದ ಪಂದ್ಯದಲ್ಲಿ ಟೀಂ ಇಂಡಿಯಾ 3 ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ. ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ಪ್ಲೇಯಿಂಗ್ 11 ಹೇಗಿದೆ. ಇಲ್ಲಿದೆ ನೋಡಿ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿ ಅಂತಿಮ ಘಟ್ಟ ತಲುಪಿದೆ. 3ನವ್ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಸರಣಿ ನಿರ್ಧಾರದ ಪಂದ್ಯದಲ್ಲಿ ಟೀಂ ಇಂಡಿಯಾ 3 ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ. ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ಪ್ಲೇಯಿಂಗ್ 11 ಹೇಗಿದೆ. ಇಲ್ಲಿದೆ ನೋಡಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
Scroll to load tweet…
Scroll to load tweet…