ಭಾರತ-ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿದೆ. ಹಾಗಾದರೆ ಭಾರತ ತಂಡದಲ್ಲಿ ಯಾರಿಗೆ ಸಿಕ್ಕಿದೆ ಅವಕಾಶ? ಇಲ್ಲಿದೆ ವಿವರ.

ಒಲ್ಡ್ ಟ್ರಾಫೋರ್ಡ್(ಜು.03) ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಇಬ್ಬರು ಕನ್ನಡಿಗರ ಪೈಕಿ ಕೆಎಲ್ ರಾಹುಲ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

Scroll to load tweet…

;

ಭಾರತ ತಂಡ: ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಸುರೇಶ್ ರೈನಾ, ಕೆಎಲ್ ರಾಹುಲ್, ಎಂ ಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಉಮೇಶ್ ಯಾದವ್, ಯಜುವೇಂದ್ರ ಚೆಹಾಲ್