ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಕುತೂಹಲ ಘಟ್ಟ ತಲುಪಿದೆ. ನಾಲ್ಕನೇ ದಿನದಾಟ ಆರಂಭಿಸಿರುವ ಟೀಂ ಇಂಡಿಯಾ ಗೆಲುವಿಗಾಗಿ ಕಠಿಣ ಹೋರಾಟ ನೀಡಲು ಸಜ್ಜಾಗಿದೆ. ಆದರೆ ಆರಂಭದಲ್ಲೇ ದಿನೇಶ್ ಕಾರ್ತಿಕ್ ವಿಕೆಟ್ ಕೂಡ ಪತನವಾಗಿರೋದು ತಂಡದ ಆತಂತಕ್ಕೆ ಕಾರಣ ವಾಗಿದೆ. ಇದೀಗ ಎಲ್ಲರ ಚಿತ್ತ ವಿರಾಟ್ ಕೊಹ್ಲಿಯತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸುತ್ತಾ? ಇಲ್ಲಿದೆ ನೋಡಿ.