ಇಂಗ್ಲೆಂಡ್ ತಂಡವನ್ನ 287 ರನ್‌ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ಆರಂಭಿಸಿದೆ. ಆದರೆ ಡಿಸೆಂಟ್ ಒಪನಿಂಗ್ ಪಡೆದಿದ್ದ ಭಾರತಕ್ಕೆ ಆಂಗ್ಲರು ಶಾಕ್ ನೀಡಿದರು. ಮುರಳಿ ವಿಜಯ್, ಶಿಖರ್ ಧವನ್ ಹಾಗೂ ಕೆಎಲ್ ರಾಹುಲ್ ವಿಕೆಟ್ ಕಳೆದುಕೊಂಡ ತಂಡಕ್ಕೆ ನಾಯಕ ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ಆಸರೆಯಾಗಿದ್ದಾರೆ. ಎಡ್ಜ್‌ಬಾಸ್ಟನ್ ಪಂದ್ಯದ ಗೆಲುವಿಗಾಗಿ ಟೀಂ ಇಂಡಿಯಾ ಮುಂದಿರೋ ಸವಾಲೇನು? ಇಲ್ಲಿದೆ ನೋಡಿ.