ಲಾರ್ಡ್ಸ್ ಟೆಸ್ಟ್‌ನಲ್ಲಿ ಭಾರತಕ್ಕೆ ಮುಖಭಂಗ-ಟ್ವಿಟರಿಗರ ಆಕ್ರೋಶ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 12, Aug 2018, 10:47 PM IST
India vs england test twitterati slams team india for poor performance
Highlights

ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಿಗೆ ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ವ್ಯಕ್ತಪಡಿಸಿದ ಅಭಿಪ್ರಾಯ ಇಲ್ಲಿದೆ.

ಲಾರ್ಡ್ಸ್(ಆ.12): ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 159 ರನ್ ಸೋಲು ಅನುಭವಿಸಿದೆ. ಕನಿಷ್ಠ ಹೋರಾಟ ನೀಡದ ಟೀಂ ಇಂಡಿಯಾ ನಾಲ್ಕೇ ದಿನಕ್ಕೆ ಸೋಲಿಗೆ ಶರಣಾಗಿದೆ. ಈ ಮೂಲಕ ಸರಣಿಯಲ್ಲಿ 0-2 ಹಿನ್ನಡೆ ಅನುಭವಿಸಿದೆ.

ಟೀಂ ಇಂಡಿಯಾ ಹೀನಾಯ ಸೋಲಿಗೆ ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಗ್ಲೆಂಡ್  ವಿರುದ್ಧ ಹೀನಾಯ ಸೋಲು ಅಭಿಮಾನಿಗಳ ತಾಳ್ಮೆ ಪರೀಕ್ಷಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳ ವಿರುದ್ಧ ಹರಿಹಾಯ್ದಿದ್ದಾರೆ. 

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಲಾರ್ಡ್ಸ್ ಟೆಸ್ಟ್ ಪಂದ್ಯ ಸೋಲಿನ ಕುರಿತು ಟ್ವಿಟರಿಗರ ಪ್ರತಿಕ್ರಿಯೆ ಇಲ್ಲಿದೆ.

 

 

 

 

 

 

loader