ಭಾರತದ ಕಳಪೆ ಪ್ರದರ್ಶನಕ್ಕೆ ಟ್ವಿಟರಿಗರು ಹೇಳಿದ್ದೇನು?

First Published 12, Aug 2018, 9:12 PM IST
India vs england test twitterati slams teamIndia batting
Highlights

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಲಾರ್ಡ್ಸ್ ಟೆಸ್ಟ್ ಪಂದ್ಯ ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ. ಟೀಂ ಇಂಡಿಯಾ ಕಳಪೆ ಪ್ರದರ್ಶನಕ್ಕೆ ಬೇಸತ್ತಿರುವ ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿದೆ ಟ್ವಿಟರಿಗರು ಆಕ್ರೋಶದ ನುಡಿಗಳು.

ಲಾರ್ಡ್ಸ್(ಆ.12): ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಸೋಲಿನತ್ತ ಮುಖಮಾಡಿದೆ. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಈಗಾಗಲೇ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಜೊತೆಗೆ 222 ರನ್ ಹಿನ್ನಡೆಯಲ್ಲಿದೆ. 

ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳ ಕಳಪೆ ಬ್ಯಾಟಿಂಗ್ ಪ್ರದರ್ಶನಕ್ಕೆ ಎಲ್ಲೆಡೆಗಳಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಕನಿಷ್ಠ ಹೋರಾಟ ನೀಡಿದ ಕೊಹ್ಲಿ ಸೈನ್ಯಕ್ಕೆ ಮೇಜರ್ ಸರ್ಜರಿ ಬೇಕಿದೆ ಎಂದು ಟ್ವಿಟರಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟೀಂ ಇಂಡಿಯಾ ಬ್ಯಾಟಿಂಗ್ ವೈಫಲ್ಯಕ್ಕೆ ಟ್ವಿಟರಿಗರ ಪ್ರತಿಕ್ರಿಯೆ ಇಲ್ಲಿದೆ.

 

 

 

 

 

 

 

 

 

loader