Asianet Suvarna News Asianet Suvarna News

ಭಾರತ-ಇಂಗ್ಲೆಂಡ್ ಟಿ20: ದ್ವಿತೀಯ ಟಿ20 ಪಂದ್ಯದಲ್ಲಿ ಯಾರಿಗೆ ಸಿಗಲಿಗೆ ಗೆಲುವು? ಇಲ್ಲಿದೆ ನೋಡಿ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿ ಕುತೂಹಲ ಘಟ್ಟ ತಲುಪಿದೆ. ಮೊದಲ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯ ಗೆದ್ದು ಸರಣಿ ಗೆಲುವು ಸಾಧಿಸೋ ವಿಶ್ವಾಸದಲ್ಲಿದೆ. ಇಂಗ್ಲೆಂಡ್ ಸರಣಿ ಸಮಭಲ ಸಾಧಿಸಲು ಕಠಿಣ ಅಭ್ಯಾಸ ನಡೆಸಿದೆ. ಹಾಗಾದರೆ ಇಂದಿನ ಹೋರಾಟದಲ್ಲಿ ಗೆಲುವು ಯಾರಿಗೆ? ಇಲ್ಲಿದೆ ನೋಡಿ.

Video Top Stories