ಇಂಡೋ-ಕಿವೀಸ್ ಲಾಸ್ಟ್ ಫೈಟ್: ಯಾರಿಗೆಲ್ಲಾ ಸಿಗಬಹುದು ಚಾನ್ಸ್..?

ಈಗಾಗಲೇ ಮೊದಲ ಮೂರು ಪಂದ್ಯಗಳನ್ನು ಗೆದ್ದು ಸರಣಿ ಜಯಿಸಿದ್ದ ಟೀಂ ಇಂಡಿಯಾ ನಾಲ್ಕನೇ ಏಕದಿನ ಪಂದ್ಯದಲ್ಲಿ ಕಳಪೆ ಮೊತ್ತಕ್ಕೆ ಆಲೌಟ್ ಆಗಿ ಹೀನಾಯ ಸೋಲು ಕಂಡಿತ್ತು.

Share this Video
  • FB
  • Linkdin
  • Whatsapp

ಭಾರತ-ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಅಂತಿಮ ಪಂದ್ಯಕ್ಕೆ ವೆಲ್ಲಿಂಗ್ಟನ್ ಆತಿಥ್ಯವಹಿಸಿದೆ. ಇದೇ ಭಾನುವಾರ ನಡೆಯಲಿರುವ ಇಂಡೋ-ಕಿವೀಸ್ ಲಾಸ್ಟ್ ಫೈಟ್ ಜಯಿಸಲು ಉಭಯ ತಂಡಗಳು ಸಜ್ಜಾಗಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈಗಾಗಲೇ ಮೊದಲ ಮೂರು ಪಂದ್ಯಗಳನ್ನು ಗೆದ್ದು ಸರಣಿ ಜಯಿಸಿದ್ದ ಟೀಂ ಇಂಡಿಯಾ ನಾಲ್ಕನೇ ಏಕದಿನ ಪಂದ್ಯದಲ್ಲಿ ಕಳಪೆ ಮೊತ್ತಕ್ಕೆ ಆಲೌಟ್ ಆಗಿ ಹೀನಾಯ ಸೋಲು ಕಂಡಿತ್ತು. ಇದೀಗ ಅಂತಿಮ ಪಂದ್ಯದಲ್ಲಿ ತಪ್ಪುಗಳನ್ನು ಸುಧಾರಿಸಿಕೊಂಡು ಕಣಕ್ಕಿಳಿಯಲು ಟೀಂ ಇಂಡಿಯಾ ಸಜ್ಜಾಗಿದೆ. ಶುಭಮನ್ ಗಿಲ್’ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ. ಧೋನಿ ಕೂಡಾ ತಂಡಕ್ಕೆ ಕಮ್’ಬ್ಯಾಕ ಮಾಡಲಿದ್ದಾರೆ ಎನ್ನಲಾಗುತ್ತಿದೆ.

Related Video