ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿ ಹಲವು ಕಾರಣಗಳಿಂದ ಪ್ರಮುಖವಾಗಿದೆ. ಒಂದೆಡೆ ಟೆಸ್ಟ್ ಚಾಂಪಿಯನ್‌ಶಿಪ್ ಆಗಿರೋದರಿಂದ ಉಭಯ ತಂಡಗಳಿಗೆ ಗೆಲುವು ಮುಖ್ಯ. ಮತ್ತೊಂದೆಡೆ ಭಾರತದ ಪಾಲಿಗೆ ಈ ಸರಣಿ ಹಲವು ನೆನಪುಗಳನ್ನು ಕಟ್ಟಿಕೊಡಲಿದೆ. ಕಾರಣ ಈ ಸರಣಿಯಲ್ಲಿ ಭಾರತದ ನಾಲ್ವರು ಕ್ರಿಕೆಟಿಗರು ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಹಾಗಾದರೆ ನಿರ್ಮಾಣವಾಗಲಿರುವ ದಾಖಲೆ ಯಾವುದು? ಇಲ್ಲಿದೆ ವಿವರ.