Asianet Suvarna News Asianet Suvarna News

ಇಂಡೋ-ವಿಂಡೀಸ್ 2ನೇ ಟೆಸ್ಟ್- ಕೊಹ್ಲಿಗೆ ರೆಸ್ಟ್, ಕನ್ನಡಿಗ ಮಯಾಂಕ್‌ಗೆ ಸ್ಥಾನ?

ವೆಸ್ಟ್ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಗೆದ್ದಿರುವ ಟೀಂ ಇಂಡಿಯಾ ಇದೀಗ 2ನೇ ಪಂದ್ಯಕ್ಕೆ ತಂಡದಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದೆ.  ಆಸ್ಟ್ರೇಲಿಯಾ ಪ್ರವಾಸದ ದೃಷ್ಟಿಯಿಂದ ನಾಯಕ ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ್ ಪೂಜಾರಾಗೆ ವಿಶ್ರಾಂತಿ ನೀಡಲು ಬಿಸಿಸಿಐ ಮುಂದಾಗಿದೆ. ಹೀಗಾಗಿ ಕನ್ನಡಿಗ ಮಯಾಂಕ್ ಅಗರ್ವಾಲ್ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡುವ ಸಾಧ್ಯತೆ ಹೆಚ್ಚಿದೆ. ಇಲ್ಲಿದೆ ತಂಡದ ಬದಲಾವಣೆ ಸೀಕ್ರೆಟ್.
 

India vs West indies test cricket Mayanak agarwal will get chance ahead of Virat Kohli
Author
Bengaluru, First Published Oct 9, 2018, 12:51 PM IST

ವೆಸ್ಟ್ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಗೆದ್ದಿರುವ ಟೀಂ ಇಂಡಿಯಾ ಇದೀಗ 2ನೇ ಪಂದ್ಯಕ್ಕೆ ತಂಡದಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದೆ.  ಆಸ್ಟ್ರೇಲಿಯಾ ಪ್ರವಾಸದ ದೃಷ್ಟಿಯಿಂದ ನಾಯಕ ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ್ ಪೂಜಾರಾಗೆ ವಿಶ್ರಾಂತಿ ನೀಡಲು ಬಿಸಿಸಿಐ ಮುಂದಾಗಿದೆ. ಹೀಗಾಗಿ ಕನ್ನಡಿಗ ಮಯಾಂಕ್ ಅಗರ್ವಾಲ್ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡುವ ಸಾಧ್ಯತೆ ಹೆಚ್ಚಿದೆ. ಇಲ್ಲಿದೆ ತಂಡದ ಬದಲಾವಣೆ ಸೀಕ್ರೆಟ್.
 

Follow Us:
Download App:
  • android
  • ios