ಆಂಟಿಗಾ(ಆ.22): ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟಿ20 ಹಾಗೂ ಏಕದಿನ ಸರಣಿ ಬಳಿಕ ಇದೀಗ ಟೆಸ್ಟ್ ಪಂದ್ಯ ಆರಂಭಗೊಳ್ಳುತ್ತಿದೆ.  ಇಂದಿನಿಂದ(ಆ.22) ಮಹತ್ವಗ ಹೋರಾಟ ನಡೆಯಲಿದೆ. ವೆಸ್ಟ್ ಇಂಡೀಸ್ ವಿರುದ್ದದ ಪಂದ್ಯದೊಂದಿಗೆ ಭಾರತದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಹೋರಾಟ ಆರಂಭಗೊಳ್ಳಲಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಆಯ್ಕೆ ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಸಂಭವನೀಯ ತಂಡದ ವಿವರ ಇಲ್ಲಿ ನೀಡಲಾಗಿದೆ.

ಭಾರತ: 
ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ(ಉಪನಾಯಕ), ಮಯಾಂಕ್ ಅಗರ್ವಾಲ್, ಕೆಎಲ್ ರಾಹುಲ್, ಚೇತೇಶ್ವರ್ ಪುಜಾರ, ಹನುಮಾ ವಿಹಾರಿ, ರಿಷಬ್ ಪಂತ್, ಆರ್ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ
 
ವೆಸ್ಟ್ ಇಂಡೀಸ್:
ಜೇಸನ್ ಹೋಲ್ಡರ್, ಕ್ರೈಗ್ ಬ್ರಾಥ್ವೈಟ್, ಡರೆನ್ ಬ್ರಾವೋ, ರೋಸ್ಟನ್ ಚೇಸ್, ರಖೀಮ್ ಕಾರ್ನವಾಲ್, ಶೇನ್ ಡೌವ್ರಿಚ್, ಶನನ ಗೆಬ್ರಿಯಲ್, ಶಿಮ್ರೊನ್ ಹೆಟ್ಮೆಯರ್, ಶೈ ಹೋಪ್, ಕೀಮೋ ಪೌಲ್, ಕೆಮರ್ ರೋಚ್