ಕೈಯಾರೆ ತನ್ನ ಕೆರಿಯರ್ ಹಾಳು ಮಾಡ್ಕೊಂಡ್ರಾ ಗೌತಮ್ ಗಂಭೀರ್?

ಡೆಲ್ಲಿ ತಂಡಕ್ಕೆ ರಣಜಿ ಟ್ರೋಫಿ ಪ್ರಶಸ್ತಿ ಗೆಲ್ಲಿಸಿಕೊಟ್ಟಿದ್ದ, T20 ಹಾಗೂ ಏಕದಿನ ವಿಶ್ವಕಪ್‌ ಫೈನಲ್‌ಗಳಲ್ಲಿ ಅವಿಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿ ಭಾರತ ಚಾಂಪಿಯನ್‌ ಆಗಲು ನೆರವಾಗಿದ್ದ ಗೌತಮ್ ಗಂಭೀರ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಗಂಭೀರ್ ಕೈಯಾರೆ ತನ್ನ ಕೆರಿಯರ್ ಹಾಳು ಮಾಡ್ಕೊಂಡ್ರಾ? ಗಂಭೀರ್ ಮುಂದಿನ ಹಾದಿ ಏನು? ಕಮೆಂಟೇಟರ್? ಕೋಚ್? ಅಥವಾ ರಾಜಕೀಯ? ಈ ಸ್ಟೋರಿ ನೋಡಿ... 

Share this Video
  • FB
  • Linkdin
  • Whatsapp

Related Video