ಕೋಲ್ಕತಾ[ಏ.14]: ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಚೆನ್ನೈ ಸೂಪರ್’ಕಿಂಗ್ಸ್ ಹಾಗೂ ಕೋಲ್ಕತಾ ನೈಟ್’ರೈಡರ್ಸ್ ತಂಡಗಳಿಂದು ಈಡನ್’ಗಾರ್ಡನ್ ಮೈದಾನ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಸಿಎಸ್’ಕೆ ನಾಯಕ ಧೋನಿ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಕೆಕೆಆರ್ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು ಲಿನ್, ನರೈನ್ ಹಾಗು ಗುರ್ರೆ ತಂಡ ಕೂಡಿಕೊಂಡಿದ್ದಾರೆ. ಇನ್ನು ಚೆನ್ನೈ ಸೂಪರ್’ಕಿಂಗ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 

ತಂಡಗಳು ಹೀಗಿವೆ:

CSK:

KKR: