ನವದೆಹಲಿ[ಏ.20]: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಎರಡೂ ತಂಡಗಳು ಆಡಿರುವ 9 ಪಂದ್ಯಗಳಲ್ಲಿ 5ರಲ್ಲಿ ಗೆದ್ದು, 4ರಲ್ಲಿ ಸೋತಿವೆ. ಪ್ಲೇ-ಆಫ್‌ ದೃಷ್ಟಿಯಿಂದ ಈ ಪಂದ್ಯ ಎರಡೂ ತಂಡಗಳಿಗೆ ಮಹತ್ವದೆನಿಸಿದೆ. ಹೀಗಾಗಿ ಡೆಲ್ಲಿ ತಂಡದಲ್ಲಿ ಮೂರು ಬದಲಾವಣೆಗಳನ್ನು ಮಾಡಲಾಗಿದ್ದರೆ, ಪಂಜಾಬ್ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ.

ಡೆಲ್ಲಿ ಪರ ಕಾಲಿನ್ ಇಂಗ್ರಾಮ್, ಸಂದೀಪ್ ಲ್ಯಾಮಿಚ್ಚಾನೆ ಹಾಗೂ ಶೆರ್ಫಾನೆ ರುದರ್’ಫೋರ್ಡ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಪಂಜಾಬ್ ಪರ ಸ್ಯಾಮ್ ಕರ್ರನ್ ತಂಡಕ್ಕೆ ಕಮ್’ಬ್ಯಾಕ್ ಮಾಡಿದ್ದಾರೆ.

ತಂಡಗಳು ಹೀಗಿವೆ: