ಸನ್’ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್’ಕಿಂಗ್ಸ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಮುಂಬೈನ ವಾಂಖೇಡೆ ಮೈದಾನ ಸಾಕ್ಷಿಯಾಗುತ್ತಿದ್ದು, ಇಂದಿನ ಪಂದ್ಯದಲ್ಲಿ ಜಯ ಸಾಧಿಸಿದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ.
ಮುಂಬೈ[ಮೇ.22]: ತೀವ್ರ ಕುತೂಹಲ ಕೆರಳಿಸಿರುವ 11ನೇ ಆವೃತ್ತಿಯ ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್’ಕಿಂಗ್ಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ.
ಸನ್’ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್’ಕಿಂಗ್ಸ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಮುಂಬೈನ ವಾಂಖೇಡೆ ಮೈದಾನ ಸಾಕ್ಷಿಯಾಗುತ್ತಿದ್ದು, ಇಂದಿನ ಪಂದ್ಯದಲ್ಲಿ ಜಯ ಸಾಧಿಸಿದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ.
ಚೆನ್ನೈ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಸ್ಯಾಮ್ ಬಿಲ್ಲಿಂಗ್ಸ್ ಬದಲಿಗೆ ಶೇನ್ ವಾಟ್ಸನ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಸನ್’ರೈಸರ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಉಭಯ ತಂಡಗಳು ಹೀಗಿವೆ:
CSK:
SRH: