ಗಾಯದ ಮೇಲೆ ಬರೆ ಎಳೆದಂತಾದ ಡೆಲ್ಲಿ ಸ್ಥಿತಿ

sports/cricket | Friday, April 27th, 2018
Suvarna Web Desk
Highlights

ಈಗಾಗಲೇ ಆಡಿದ 6 ಪಂದ್ಯಗಳಲ್ಲಿ 5 ಪಂದ್ಯಗಳನ್ನು ಸೋತು ಅಂಕಪಟ್ಟಿಯಲ್ಲಿ ಕೊನೆ ಸ್ಥಾನದಲ್ಲಿರುವ ಡೆಲ್ಲಿಗೆ, ಮೋರಿಸ್ ಅಲಭ್ಯತೆ ಪ್ರಮುಖ ಹಿನ್ನಡೆಯಾಗಿ ಪರಿಣಮಿಸಿದೆ.

ನವದೆಹಲಿ[ಏ.27]: ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಡೆಲ್ಲಿ ಡೇರ್’ಡೆವಿಲ್ಸ್ ಸ್ಟಾರ್ ಆಲ್ರೌಂಡರ್ ಕ್ರಿಸ್ ಮೋರಿಸ್ ಐಪಿಎಲ್ ಟೂರ್ನಿಯಿಂದಲೇ ಹೊರಬಿದ್ದಿದ್ದು, ಅವ ಬದಲಿಗೆ ದಕ್ಷಿಣ ಆಫ್ರಿಕಾದ ಮತ್ತೋರ್ವ ವೇಗದ ಬೌಲರ್ ಜೂನಿಯರ್ ಡಾಲಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಈಗಾಗಲೇ ಆಡಿದ 6 ಪಂದ್ಯಗಳಲ್ಲಿ 5 ಪಂದ್ಯಗಳನ್ನು ಸೋತು ಅಂಕಪಟ್ಟಿಯಲ್ಲಿ ಕೊನೆ ಸ್ಥಾನದಲ್ಲಿರುವ ಡೆಲ್ಲಿಗೆ, ಮೋರಿಸ್ ಅಲಭ್ಯತೆ ಪ್ರಮುಖ ಹಿನ್ನಡೆಯಾಗಿ ಪರಿಣಮಿಸಿದೆ.

ಇನ್ನು ಜೂನಿುಯರ್ ಡಾಲಾ ಭಾರತ ವಿರುದ್ಧ ಆಡಿದ ಮೂರು ಪಂದ್ಯಗಳಲ್ಲಿ 7 ವಿಕೆಟ್ ಪಡೆದು ಗಮನ ಸೆಳೆದಿದ್ದರು. ಐಪಿಎಲ್ ಹರಾಜಿನ ವೇಳೆ 20 ಲಕ್ಷ ಮೂಲಬೆಲೆ ಹೊಂದಿದ್ದರು ಯಾವೊಬ್ಬ ಪ್ರಾಂಚೖಸಿಯೂ ಅವರನ್ನು ಖರೀದಿಸುವ ಮನಸು ಮಾಡಿರಲಿಲ್ಲ. 

 

Comments 0
Add Comment

  Related Posts

  India Today Karnataka PrePoll 2018 Part 7

  video | Friday, April 13th, 2018

  India Today Karnataka Prepoll 2018

  video | Friday, April 13th, 2018

  India Today Karnataka Prepoll 2018 Part 5

  video | Friday, April 13th, 2018

  India Today Karnataka Prepoll 2018 Part 2

  video | Friday, April 13th, 2018

  India Today Karnataka PrePoll 2018 Part 7

  video | Friday, April 13th, 2018
  Suvarna Web Desk