ಕೆಕೆಆರ್ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದ್ದು, ರಿಂಕು ಬದಲಿಗೆ ನಿತಿಶ್ ರಾಣಾ ಹಾಗೂ ಶಿವಂ ಮಾವಿ ಬದಲಿಗೆ ಪ್ರಸಿದ್ಧ್ ಕೃಷ್ಣಗೆ ಸ್ಥಾನ ಕಲ್ಪಿಸಲಾಗಿದೆ.
ಮುಂಬೈ[ಮೇ.06]: ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತಾ ನೈಟ್’ರೈಡರ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಫೀಲ್ಡಿಂಗ್ ಆಯ್ದುಕೊಂಡಿದೆ. ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಕೆಕೆಆರ್ ತಂಡದಲ್ಲಿ ಸ್ಥಾನ ಸಿಕ್ಕಿದೆ.
ಮುಂಬೈ ಇಂಡಿಯನ್ಸ್ ಗೆಲ್ಲಲೇಬೇಕಾದ ಒತ್ತಡದಲ್ಲಿ ಕಣಕ್ಕಿಳಿಯುತ್ತಿದೆ. ಮುಂಬೈ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕೆಕೆಆರ್ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದ್ದು, ರಿಂಕು ಬದಲಿಗೆ ನಿತಿಶ್ ರಾಣಾ ಹಾಗೂ ಶಿವಂ ಮಾವಿ ಬದಲಿಗೆ ಪ್ರಸಿದ್ಧ್ ಕೃಷ್ಣಗೆ ಸ್ಥಾನ ಕಲ್ಪಿಸಲಾಗಿದೆ.
ಕಮಲೇಶ್ ನಾಗರಕೋಟಿ ಬದಲಿಗೆ ತಂಡ ಕೂಡಿಕೊಂಡ ಪ್ರಸಿದ್ಧ್ ಕೃಷ್ಣ ಇದೇ ಮೊದಲ ಬಾರಿಗೆ ಐಪಿಎಲ್’ಗೆ ಪದಾರ್ಪಣೆ ಮಾಡುತ್ತಿದ್ದಾರೆ.
ತಂಡಗಳು ಹೀಗಿವೆ:
KKR:
MI:
