ಚೆನ್ನೈ(ಮೇ.01): ಐಪಿಎಲ್ ಟೂರ್ನಿಯಲ್ಲಿಂದು ಪ್ಲೇ ಆಫ್ ಸ್ಥಾನ ಖಚಿತಪಡಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಕಿಯಾಗುತ್ತಿದೆ. ಅಂಕಪಟ್ಟಿಯಲ್ಲಿ ಮೊದಲೆರೆಡು ಸ್ಥಾನದಲ್ಲಿರುವ ಈ ತಂಡಗಳು ಅಗ್ರಸ್ಥಾನ ಭದ್ರಪಡಿಸಿಕೊಳ್ಳಲು ಹೋರಾಟ ನಡೆಸಲಿದೆ. ಅನಾರೋಗ್ಯದ ಕಾರಣ ಕಳೆದ ಪಂದ್ಯದಿಂದ ಹೊರಗುಳಿದಿದ್ದ ನಾಯಕ ಎಂ.ಎಸ್.ಧೋನಿ ಪಂದ್ಯಕ್ಕೂ ವಾಪಾಸ್ಸಾಗೋ ಸಾಧ್ಯತೆ ಕಡಿಮೆ.

ಇದನ್ನೂ ಓದಿ: ಐಪಿಎಲ್ ಟೂರ್ನಿಯಿಂದ ಹೊರಬಿದ್ದ ದುಬಾರಿ ಕ್ರಿಕೆಟಿಗ!

CSK ಸಂಭವನೀಯ ತಂಡ:
ಶೇನ್ ವ್ಯಾಟ್ಸನ್, ಮುರಳಿ ವಿಜಯ್, ಸುರೇಶ್ ರೈನಾ(ನಾಯಕ), ಅಂಬಾಟಿ ರಾಯುಡು, ಕೇದಾರ್ ಜಾಧವ್,ಡಿಜೆ ಬ್ರಾವೋ, ರವೀಂದ್ರ ಜಡೇಜಾ, ದೀಪಕ್ ಚಹಾರ್, ಹರ್ಭಜನ್ ಸಿಂಗ್, ಶಾರ್ದೂಲ್ ಠಾಕೂರ್, ಇಮ್ರಾನ್ ತಾಹೀರ್

ಇದನ್ನೂ ಓದಿ: CSK,RR ಬಳಿಕ ಅಮಾನತು ಭೀತಿಯಲ್ಲಿ ಕಿಂಗ್ಸ್ XI ಪಂಜಾಬ್!
 
DC ಸಂಭವನೀಯ ತಂಡ:
ಶಿಖರ್ ಧವನ್, ಪೃಥ್ವಿ ಶಾ, ಶ್ರೇಯಸ್ ಅಯ್ಯರ್(ನಾಯಕ), ರಿಷಬ್ ಪಂತ್, ಕಾಲಿನ್ ಇನ್‌ಗ್ರಾಂ, ಶೆರ್ಫಾನೆ ರುದ್‌ಫೋರ್ಡಡ್, ಅಕ್ಸರ್ ಪಟೇಲ್, ಅಮಿತ್ ಮಿಶ್ರಾ, ಕಾಗಿಸೋ ರಬಾಡ, ಸಂದೀಪ್ ಲಿಮ್ಚಾನೆ, ಇಶಾಂತ್ ಶರ್ಮಾ