ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೆಕೆಆರ್ ನಡುವಿನ ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದೆ. ಟಾಸ್ ಗೆದ್ದ ತವರಿನ ತಂಡ ಡೆಲ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡದಲ್ಲಿನ ಬದಲಾವಣೆ ಏನು? ಇಲ್ಲಿದೆ ವಿವರ.

ದೆಹಲಿ(ಮಾ.30): ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಐಪಿಎಲ್ 10ನೇ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ ಕಳೆದ ಪಂದ್ಯದ ತಪ್ಪಿನಿಂದ ಎಚ್ಚೆತ್ತುಕೊಂಡಿದೆ. ಇಂದಿನ(ಮಾ.30) ಪಂದ್ಯಕ್ಕಾಗಿ ಡೆಲ್ಲಿ ಹಾಗೂ ಕೆಕೆಆರ್ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದೆ.

ಉಭಯ ತಂಡದ ಪ್ಲೇಯಿಂಗ್ ಇಲೆವೆನ್ ವಿವರ ಇಲ್ಲಿದೆ:

Scroll to load tweet…

Scroll to load tweet…

Scroll to load tweet…