ಸನ್ ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದಿದೆ. ಟಾಸ್ ಗೆದ್ದಿರುವ  SRH ಫೀಲ್ಡಿಂಗ್ ಆಯ್ಕೆ ಮಾಡಿದೆ. ತಂಡದಲ್ಲಿನ ಬದಲಾವಣೆ ಏನು? ಇಲ್ಲಿದೆ ವಿವರ. 

ಹೈದರಾಬಾದ್(ಏ.06): ಗೆಲುವಿನ ಅಲೆಯಲ್ಲಿರುವ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಗೆಲುವಿನ ಲಯಕ್ಕೆ ಮರಳಿರುವ ಮುಂಬೈ ಇಂಡಿಯನ್ಸ್ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದಿರುವ SRH ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. 

ಸನ್ ರೈಸರ್ಸ್ ಹಾಗೂ ಮುಂಬೈ ಪ್ಲೇಯಿಂಗ್ ಇಲೆವೆನ್ ಇಲ್ಲಿದೆ:

Scroll to load tweet…

ಮುಂಬೈ ಇಂಡಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸೋ ಮೂಲಕ ಗೆಲುವಿನ ಹಳಿಗೆ ಮರಳಿತ್ತು. ಮುಂಬೈ ಆಡಿದ 4 ಪಂದ್ಯದಲ್ಲಿ 2 ಗೆಲುವು ಹಾಗೂ 2 ಸೋಲು ಕಂಡಿದೆ. ಆದರೆ ಸನ್ ರೈಸರ್ಸ್ ಹೈದರಾಬಾದ್ ಆಡಿದ 4ರಲ್ಲಿ 3 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.


Scroll to load tweet…