ಮುಂದಿನ ತಿಂಗಳು ಆರಂಭವಾಗಲಿರುವ ಸೈಯದ್ ಮುಷ್ತಕ್ ಅಲಿ ಟ್ರೋಫಿಗಾಗಿ ದೆಹಲಿ ತಂಡ ಪ್ರಕಟವಾಗಿದೆ. ಟೀಂ ಇಂಡಿಯಾದ ಇಶಾಂತ್ ಶರ್ಮಾ ಹಾಗೂ ಶಿಖರ್ ಧವನ್ ಆಯ್ಕೆಯಾಗಿದ್ದಾರೆ.
ನವದೆಹಲಿ (ಜ.22): ಮುಂದಿನ ತಿಂಗಳು ಆರಂಭವಾಗಲಿರುವ ಸೈಯದ್ ಮುಷ್ತಕ್ ಅಲಿ ಟ್ರೋಫಿಗಾಗಿ ದೆಹಲಿ ತಂಡ ಪ್ರಕಟವಾಗಿದೆ. ಟೀಂ ಇಂಡಿಯಾದ ಇಶಾಂತ್ ಶರ್ಮಾ ಹಾಗೂ ಶಿಖರ್ ಧವನ್ ಆಯ್ಕೆಯಾಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇಂಗ್ಲೆಂಡ್ ವಿರುದ್ದದ ಏಕದಿನ ಸರಣಿಗೆ ಆಯ್ಕೆಯಾಗಿಲ್ಲದ್ದ ಕಾರಣ ಇಶಾಂತ್ರನ್ನ ಆಯ್ಕೆ ಮಾಡಿದ್ದು, ಧವನ್ ಟಿ20 ಸರಣಿಗೆ ಆಯ್ಕೆಯಾಗಿರಲಿಲ್ಲ. ಹೀಗಾಗಿ ಇಬ್ಬರನ್ನೂ ಆಯ್ಕೆ ಸಮಿತಿ ಆಯ್ಕೆ ಮಾಡಿದೆ.
