ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ಕೊಹ್ಲಿ ಕುರಿತ ನನ್ನ ಮಾತುಗಳನ್ನು ತಿರುಚಲಾಗಿದೆ. ಅವರನ್ನು ಕೆರಳಿಸಲು ಹೀಗೆ ಹೇಳಿಲ್ಲ. ಬದಲಿಗೆ ಶುಭ ಹಾರೈಸಿದ್ದೇನೆ’ ಎಂದು ಹೇಳಿದ್ದಾರೆ.
ಸಿಡ್ನಿ[ಜು.20]: ‘ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡದ ನಾಯಕ ಕೊಹ್ಲಿಗೆ ಶತಕ ಬಾರಿಸಲು ಬಿಡುವುದಿಲ್ಲ’ ಎಂದು ಹೇಳಿಕೆ ನೀಡಿದ್ದ ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್, ಉಲ್ಟಾ ಹೊಡೆದಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ಕೊಹ್ಲಿ ಕುರಿತ ನನ್ನ ಮಾತುಗಳನ್ನು ತಿರುಚಲಾಗಿದೆ. ಅವರನ್ನು ಕೆರಳಿಸಲು ಹೀಗೆ ಹೇಳಿಲ್ಲ. ಬದಲಿಗೆ ಶುಭ ಹಾರೈಸಿದ್ದೇನೆ’ ಎಂದು ಹೇಳಿದ್ದಾರೆ.
ಭಾರತ ತಂಡವು ನವೆಂಬರ್’ನಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು, ಮೂರು ಟಿ20 ಸರಣಿ, ಆಬಳಿಕ 4 ಟೆಸ್ಟ್ ಹಾಗೂ 3 ಏಕದಿನ ಪಂದ್ಯವನ್ನಾಡಲಿದೆ. ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಕಾಂಗರೂಗಳ ವಿರುದ್ಧ ನವೆಂಬರ್ 21ರಂದು ಮೊದಲ ಟಿ20 ಪಂದ್ಯವನ್ನಾಡಲಿದೆ.

Last Updated 20, Jul 2018, 12:42 PM IST