ಕೆಕೆಆರ್ ಸ್ಟಾರ್ ಬೌಲರ್ ಪ್ರಸಿದ್ಧ್ ಕೃಷ್ಣ ಕೆಪಿಎಲ್ ಬಗ್ಗೆ ಹೇಳಿದ್ದಿಷ್ಟು..!

Karnataka Star Bowler Prasidh Krishna Talks on KPL
Highlights

ಬೆಂಗಳೂರು ಬ್ಲಾಸ್ಟರ್ಸ್ ತಂಡದ ಸ್ಟಾರ್ ವೇಗಿ ಪ್ರಸಿದ್ಧ್ ಕೃಷ್ಣ ಕರ್ನಾಟಕ ಪ್ರೀಮಿಯರ್ ಲೀಗ್’ನಲ್ಲಿ ಉತ್ತಮ ಪ್ರದರ್ಶನ ತೋರುವ ಭರವಸೆಯಲ್ಲಿದ್ದಾರೆ. ಆಗಸ್ಟ್ 15ರಿಂದ ಆರಂಭವಾಗಲಿರುವ ಕೆಪಿಎಲ್’ನಲ್ಲಿ ಬೆಂಗಳೂರು ಬ್ಲಾಸ್ಟರ್ ತಂಡವನ್ನು ಪ್ರತಿನಿಧಿಸಲಿರುವ ಪ್ರಸಿದ್ಧ್ ಐಪಿಎಲ್’ನಲ್ಲಿ ಕೆಕೆಆರ್ ತಂಡದಲ್ಲಿ ಮಿಂಚಿನ ಪ್ರದರ್ಶನ ತೋರಿದ್ದರು. 

ಬೆಂಗಳೂರು[ಜು.29]: ಬೆಂಗಳೂರು ಬ್ಲಾಸ್ಟರ್ಸ್ ತಂಡದ ಸ್ಟಾರ್ ವೇಗಿ ಪ್ರಸಿದ್ಧ್ ಕೃಷ್ಣ ಕರ್ನಾಟಕ ಪ್ರೀಮಿಯರ್ ಲೀಗ್’ನಲ್ಲಿ ಉತ್ತಮ ಪ್ರದರ್ಶನ ತೋರುವ ಭರವಸೆಯಲ್ಲಿದ್ದಾರೆ. ಆಗಸ್ಟ್ 15ರಿಂದ ಆರಂಭವಾಗಲಿರುವ ಕೆಪಿಎಲ್’ನಲ್ಲಿ ಬೆಂಗಳೂರು ಬ್ಲಾಸ್ಟರ್ ತಂಡವನ್ನು ಪ್ರತಿನಿಧಿಸಲಿರುವ ಪ್ರಸಿದ್ಧ್ ಐಪಿಎಲ್’ನಲ್ಲಿ ಕೆಕೆಆರ್ ತಂಡದಲ್ಲಿ ಮಿಂಚಿನ ಪ್ರದರ್ಶನ ತೋರಿದ್ದರು. 

ಐಪಿಎಲ್’ನ ಮೆಲುಕು ಹಾಗೂ ಕೆಪಿಎಲ್ ಬಗ್ಗೆ ಕನ್ನಡದ ಯುವ ವೇಗಿ ಪ್ರಸಿದ್ಧ್ ಕೃಷ್ಣ ಹೇಳಿದ್ದೇನು ನೀವೇ ಕೇಳಿ..

loader