ಚಲನ ಚಿತ್ರ ಕಪ್ 2018: ಉದ್ಘಾಟನಾ ಸಮಾರಂಭದ ಕಲರವ

First Published 8, Sep 2018, 8:48 PM IST

2018ರ ಕರ್ನಾಟಕ ಚಲನ ಚಿತ್ರ ಕಪ್ ಟೂರ್ನಿಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಕಿಚ್ಚ ಸುದೀಪ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸೇರಿದಂತೆ ಸ್ಯಾಂಡಲ್‌ವುಡ್ ಸ್ಟಾರ್‌ಗಳ ಜೊತೆಗೆ ಮಾಜಿ ಕ್ರಿಕೆಟಿಗರಾದ ವೀರೇಂದ್ರೆ ಸೆಹ್ವಾಗ್, ಹರ್ಷಲ್ ಗಿಬ್ಸ್ ಸೇರಿದಂತೆ ಅಂತಾರಾಷ್ಟ್ರೀಯ ಕ್ರಿಕೆಟಿಗರ ಸಮಾಗಮ. ಈ ಅದ್ಧೂರಿ ಟೂರ್ನಿಯನ್ನ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್  ಉದ್ಘಾಟಿಸಿದರು.ಇಲ್ಲಿದೆ ಕೆಸಿಸಿ ಉದ್ಘಾಟನಾ ಸಮಾರಂಭದ ಕಲರವ.

ಶಿವರಾಜ್ ಕುಮಾರ್, ಪುನೀತ್ ರಾಜ್‌ಕುಮಾರ್‌‌ಗೆ ಶುಭಕೋರಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಶಿವರಾಜ್ ಕುಮಾರ್, ಪುನೀತ್ ರಾಜ್‌ಕುಮಾರ್‌‌ಗೆ ಶುಭಕೋರಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಉದ್ಘಾಟನಾ ಸಮಾರಂಭದಲ್ಲಿ ಹಿರಿಯ ನಟ ಅಂಬರೀಷ್, ಮುಖ್ಯಮಂತ್ರಿ ಹೆಚ್.ಡಿ.ಕೆ, ಡಿ.ಕೆ ಶಿವಕುಮಾರ್ ಹಾಗೂ ಕಿಚ್ಚ ಸುದೀಪ್

ಉದ್ಘಾಟನಾ ಸಮಾರಂಭದಲ್ಲಿ ಹಿರಿಯ ನಟ ಅಂಬರೀಷ್, ಮುಖ್ಯಮಂತ್ರಿ ಹೆಚ್.ಡಿ.ಕೆ, ಡಿ.ಕೆ ಶಿವಕುಮಾರ್ ಹಾಗೂ ಕಿಚ್ಚ ಸುದೀಪ್

ಶಿವರಾಜ್ ಕುಮಾರ್ ಹಾಗೂ ಪುನೀತ್ ರಾಜ್‌ಕುಮಾರ್ ಜೊತೆ ಕುಮಾರಸ್ವಾಮಿ ಮಾತುಕತೆ

ಶಿವರಾಜ್ ಕುಮಾರ್ ಹಾಗೂ ಪುನೀತ್ ರಾಜ್‌ಕುಮಾರ್ ಜೊತೆ ಕುಮಾರಸ್ವಾಮಿ ಮಾತುಕತೆ

ಬಾಲಿವುಡ್ ನಟ ಸೊಹೈಲ್ ಖಾನ್, ಹಿರಿಯ ನಟ ಅಂಬರೀಷ್ ಹಾಗೂ ಮುಖ್ಯಮಂತ್ರಿ

ಬಾಲಿವುಡ್ ನಟ ಸೊಹೈಲ್ ಖಾನ್, ಹಿರಿಯ ನಟ ಅಂಬರೀಷ್ ಹಾಗೂ ಮುಖ್ಯಮಂತ್ರಿ

ಟೂರ್ನಿ ಆಯೋಜಕರ ಕಿಚ್ಚ ಸುದೀಪ್‌ಗೆ ಶುಭಕೋರಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಟೂರ್ನಿ ಆಯೋಜಕರ ಕಿಚ್ಚ ಸುದೀಪ್‌ಗೆ ಶುಭಕೋರಿದ ಮುಖ್ಯಮಂತ್ರಿ ಕುಮಾರಸ್ವಾಮಿ

loader