ವಿರಾಟ್ ಕೊಹ್ಲಿ ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ದಾಖಲೆಯನ್ನು ಮುರಿದಿದ್ದಾರೆ.
ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್‌ನಲ್ಲಿ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ದಾಖಲೆಯನ್ನು ಮುರಿದಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟಾರೆ 17 ಶತಕ ದಾಖಲಿಸಿದ 10ನೇ ಭಾರತ ತಂಡದ ನಾಯಕ ಎಂಬ ಪ್ರಶಂಸೆಗೆ ಕೊಹ್ಲಿ ಪಾತ್ರರಾದರು. ಅಜರುದ್ದೀನ್ ನಾಯಕನಾಗಿ 9 ಶತಕಗಳಿಸಿದ್ದಾರೆ. ಸುನೀಲ್ ಗವಾಸ್ಕರ್ 11 ಶತಕ ದಾಖಲಿಸಿದ್ದಾರೆ.
Add Asianetnews Kannada as a Preferred Source

