ಐಪಿಎಲ್ ಮಾದರಿಯ ಸ್ಥಳೀಯ ಟಿ20 ಪಂದ್ಯಾವಳಿ ಕರ್ನಾಟಕ ಪ್ರೀಮಿಯರ್ ಲೀಗ್’ನ ಏಳನೇ ಆವೃತ್ತಿಗೆ ಇಂದು ಚಾಲನೆ ದೊರಕಲಿದೆ. 

ಬೆಂಗಳೂರು[ಆ.15]: ಐಪಿಎಲ್ ಮಾದರಿಯ ಸ್ಥಳೀಯ ಟಿ20 ಪಂದ್ಯಾವಳಿ ಕರ್ನಾಟಕ ಪ್ರೀಮಿಯರ್ ಲೀಗ್’ನ ಏಳನೇ ಆವೃತ್ತಿಗೆ ಇಂದು ಚಾಲನೆ ದೊರಕಲಿದೆ. ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಹಾಲಿಚಾಂಪಿಯನ್ ಬೆಳಗಾವಿ ಪ್ಯಾಂಥರ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನು ನೋಡಿ: ಕೆಪಿಎಲ್ ಕಿಕ್ ಇಂದಿನಿಂದ ಆರಂಭ: ಬಿಸಿ ಬಿಸಿ ಕ್ರಿಕೆಟ್ ನೋಡಲು ರೆಡಿಯಾಗಿ..!

ಒಟ್ಟು 24 ದಿನಗಳ ಕಾಲ ನಡೆಯಲಿರುವ ಕೆಪಿಎಲ್’ನ ಸಂಪೂರ್ಣ ವೇಳಾಪಟ್ಟಿ ನಿಮ್ಮ ಮುಂದೆ..