ದೇಶಿ ಟೂರ್ನಿಗಳಲ್ಲಿ ಅದ್ಬುತ ಪ್ರದರ್ಶನ ನೀಡಿದ ಕನ್ನಡಿಗ ಮಯಾಂಕ್ ಅಗರ್ವಾಲ್‌ ಇದೇ ಮೊದಲ ಬಾರಿಗೆ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ಕಠಿಣ ಪರಿಶ್ರಮ, ಸ್ಥಿರ ಪ್ರದರ್ಶನದ ಮೂಲಕ ಟೀಂ ಇಂಡಿಯಾ ಸೇರಿಕೊಂಡ ಮಯಾಂಕ್ ಸಾಧನೆಗೆ ಎಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟೀಂ ಇಂಡಿಯಾ ಆಯ್ಕೆ ಕುರಿತು ಅಗರ್ವಾಲ್ ಕೋಚ್ ಇರ್ಫಾನ್ ಸೇಠ್ ಹೇಳಿದ್ದೇನು? ಇಲ್ಲಿದೆ ನೋಡಿ.