ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಫೀಲ್ಡಿಂಗ್ ಆಯ್ಕೆ

MI won the Toss Choose to Field
Highlights

ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆರ್’ಸಿಬಿ ಸ್ಟಾರ್ ಆಟಗಾರ ಎಬಿ ಡಿವಿಲಿಯರ್ಸ್ ಮತ್ತೊಮ್ಮೆ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಬೆಂಗಳೂರು[ಮೇ.01]: ಗೆಲ್ಲಲೇಬೇಕಾದ ಒತ್ತಡದಲ್ಲಿ ಕಣಕ್ಕಿಳಿಯುತ್ತಿರುವ ಆರ್’ಸಿಬಿ-ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆರ್’ಸಿಬಿ ಸ್ಟಾರ್ ಆಟಗಾರ ಎಬಿ ಡಿವಿಲಿಯರ್ಸ್ ಮತ್ತೊಮ್ಮೆ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಸೋಂಕು ಜ್ವರದಿಂದ ಬಳಲುತ್ತಿರುವ ಎಬಿಡಿ ಈ ಪಂದ್ಯದಲ್ಲಿ ಕಣಕ್ಕಿಳಿಯದೇ ಇರುವುದು ಬೆಂಗಳೂರು ಅಭಿಮಾನಿಗಳಲ್ಲಿ ನಿರಾಸೆಯನ್ನುಂಟು ಮಾಡಿದೆ. ಇನ್ನು ಮುಂಬೈ ಎವಿನ್ ಲೆವಿನ್ ಅನುಪಸ್ಥಿತಿಯಲ್ಲಿ ಕಣಕ್ಕಿಳಿದಿದೆ.
ಉಭಯ ತಂಡಗಳು ಹೀಗಿವೆ:
RCB: 

MI

loader