Asianet Suvarna News Asianet Suvarna News

ಇಂಗ್ಲೆಂಡ್ ವಿರುದ್ಧ ಏಕದಿನ ಹಾಗೂ ಟಿ20 ಸರಣಿಯಿಂದ ಶಮಿ ಔಟ್

ಫಾಸ್ಟ್ ಬೌಲರ್ ಮೊಹಮ್ಮದ್ ಶಮಿ ಇಂಗ್ಲೆಂಡ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ.

Mohammad Shami Out of Match in ODI and T 20

ಮುಂಬೈ (ಡಿ. 24): ಫಾಸ್ಟ್ ಬೌಲರ್ ಮೊಹಮ್ಮದ್ ಶಮಿ ಇಂಗ್ಲೆಂಡ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ.

ಟೆಸ್ಟ್​ ಸರಣಿ ವೇಳೆ ಮಂಡಿ ನೋವಿಗೆ ತುತ್ತಾಗಿದ್ದ ಶಮಿ, ಇನ್ನೂ ಚೇತರಿಸಿಕೊಳ್ಳಲು ಒಂದು ತಿಂಗಳು ಬೇಕಿದೆ. ಹೀಗಾಗಿ ಅವರು ಆಂಗ್ಲರ ವಿರುದ್ಧ ಸೀಮಿತ ಓವರ್​ಗಳ ಪಂದ್ಯ ಆಡುತ್ತಿಲ್ಲ. ಸ್ವಿಂಗ್ ಮಾಸ್ಟರ್  ಶಮಿ ಗಾಯಾಳುವಾಗಿರೋದು ಟೀಮ್  ಇಂಡಿಯಾಗೆ ಹಿನ್ನಡೆಯಾಗಿದೆ.

ಈಗಾಗಲೇ ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಇಂಗ್ಲೆಂಡ್ ಸರಣಿಯಿಂದ ಹೊರಬಿದ್ದಿದ್ದರು. ಅಜಿಂಕ್ಯಾ ರಹಾನೆ ಆಡುವುದು ಅನುಮಾನ. 

Follow Us:
Download App:
  • android
  • ios