ಸಾಕ್ಷಿ ಧೋನಿ 30ನೇ ವರ್ಷದ ಹುಟ್ಟು ಹಬ್ಬವನ್ನ ಆದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೂ ಒಂದು ದಿನ ಮೊದಲೇ ಆಯೋಜಿಸಿದ್ದ ಬರ್ತ್‌ಡೇ ಪಾರ್ಟಿಯಲ್ಲಿ ಹಲವು ಸೆಲೆಬ್ರೆಟಿಗಳು ಪಾಲ್ಗೊಂಡಿದ್ದರು.

ರಾಂಚಿ(ನ.19): ಟೀಂ ಇಂಡಿಯಾ ಕ್ರಿಕೆಟಿಗ ಎಂ.ಎಸ್ ಧೋನಿ ಪತ್ನಿ ಸಾಕ್ಷಿ ಧೋನಿ ಇಂದು(ನ.19) 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸಾಕ್ಷಿ ಹುಟ್ಟು ಹಬ್ಬಕ್ಕೆ ಕ್ರಿಕೆಟಿಗರು, ಬಾಲಿವುಡ್ ಸೆಲೆಬ್ರೆಟಿಗಳು ಶುಭಾಶಯ ಕೋರಿದ್ದಾರೆ. ಹುಟ್ಟು ಹಬ್ಬಕ್ಕೂ ಒಂದು ದಿನ ಮೊದಲೇ ಎಂ.ಎಸ್.ಧೋನಿ ಬರ್ತ್‌ಡೆ ಪಾರ್ಟಿ ಆಯೋಜಿಸಿದ್ದರು.

View post on Instagram

ನವೆಂಬರ್ 18 ರಂದೇ ಸಾಕ್ಷಿ ಧೋನಿ ಬರ್ತ್‌ಡೇ ಪಾರ್ಟಿ ಆಯೋಜಿಸಲಾಗಿತ್ತು. ಎಂ.ಎಸ್.ಧೋನಿ ಹಾಗೂ ಪುತ್ರಿ ಝಿವಾ ಧೋನಿ ಜೊತೆ ಸಾಕ್ಷಿ ಧೋನಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಇನ್ನು ಬರ್ತ್‌ಡೇ ಪಾರ್ಟಿಯಲ್ಲಿ ಕ್ರಿಕೆಟಿಗ ಹಾರ್ಧಿಕ್ ಪಾಂಡ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

View post on Instagram
Scroll to load tweet…

View post on Instagram

View post on Instagram

View post on Instagram

View post on Instagram

View post on Instagram

View post on Instagram