ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್'ಗಿಳಿದ ಮಾಹಿ ಕೇವಲ 26 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್‌'ಗಳೊಂದಿಗೆ ಅಜೇಯ 40 ರನ್ ಸಿಡಿಸಿ ಮಿಂಚಿದರು.

ಮುಂಬೈ(ಮೇ.16): ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪುಣೆ ಸೂಪರ್‌'ಜೈಂಟ್‌'ನ ಎಂ.ಎಸ್.ಧೋನಿ ಸ್ಫೋಟಕ ಬ್ಯಾಟಿಂಗ್ ನಡೆಸಿ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್'ಗಿಳಿದ ಮಾಹಿ ಕೇವಲ 26 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್‌'ಗಳೊಂದಿಗೆ ಅಜೇಯ 40 ರನ್ ಸಿಡಿಸಿ ಮಿಂಚಿದರು. ಮಾಹಿ ಕ್ರಿಕೆಟ್ ಭವಿಷ್ಯ ಮುಗಿಯಿತು ಎಂದು ಬೊಬ್ಬೆ ಹಾಕುತ್ತಿದ್ದವರಿಗೆ ತನ್ನ ಬ್ಯಾಟಿಂಗ್ ಮೂಲಕವೇ ಮಾಹಿ ತಕ್ಕ ಉತ್ತರ ನೀಡಿದ್ದಾರೆ.

ಹೀಗಿತ್ತು ಮಾಹಿ ಆರ್ಭಟ...