ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 10ನೇ ಆವೃತ್ತಿಯ 12ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಫೀಲ್ಡಿಂಗ್ ಆಯ್ದುಕೊಂಡಿದೆ.
ಬೆಂಗಳೂರು(ಏ.14): ತೀವ್ರ ಕುತೂಹಲ ಕೆರಳಿಸಿರುವ ಇಂದಿನ ಮುಂಬೈ ವಿರುದ್ಧದ ಪಂದ್ಯಕ್ಕೆ ಆರ್'ಸಿಬಿ ನಾಯಕ ವಿರಾ್ ಕೊಹ್ಲಿ ತಂಡವನ್ನು ಸೇರಿಕೊಂಡಿದ್ದು, ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 10ನೇ ಆವೃತ್ತಿಯ 12ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಫೀಲ್ಡಿಂಗ್ ಆಯ್ದುಕೊಂಡಿದೆ. ಆರ್'ಸಿಬಿ ಪರ ನಾಲ್ಕು ಬದಲಾವಣೆಗಳಾಗಿದ್ದು ವಿರಾಟ್ ಕೊಹ್ಲಿ, ಕ್ರಿಸ್ ಗೇಲ್, ಸಾಮ್ಯುಯಲ್ ಬದ್ರಿ ಹಾಗೂ ಎಸ್ ಅರವಿಂದ್ ತಂಡವನ್ನು ಕೂಡಿಕೊಂಡಿದ್ದಾರೆ.
ಕೊಹ್ಲಿ, ಎಬಿ ಡಿವಿಲಿಯರ್ಸ್, ಕ್ರಿಸ್ ಗೇಲ್ ರನ್ ಹೊಳೆ ಹರಿಸಲು ಸಿದ್ದರಾಗಿದ್ದಾರೆ.
ಹೀಗಿದೆ ಆರ್'ಸಿಬಿ ತಂಡ:

ಇದು ಮುಂಬೈ ಇಂಡಿಯನ್ಸ್ ಬಳಗ:

