ಆಕ್ಲೆಂಡ್(ಜ.18): ಭಾರತ ವಿರುದ್ಧ 5 ಪಂದ್ಯಗಳ ಏಕದಿನ ಸರಣಿಯ ಮೊದಲ 3 ಪಂದ್ಯಗಳಿಗೆ 14 ಸದಸ್ಯರ ನ್ಯೂಜಿಲೆಂಡ್ ತಂಡವನ್ನು ಪ್ರಕಟಗೊಂಡಿದ್ದು, ಕೇನ್ ವಿಲಿಯಮ್ಸನ್ ತಂಡವನ್ನು ಮುನ್ನಡೆಸಲಿದ್ದಾರೆ. 

ನ್ಯೂಜಿಲೆಂಡ್ ತಂಡಕ್ಕೆ ಮಿಚೆಲ್ ಸ್ಯಾಂಟ್ನರ್, ಕಾಲಿನ್ ಡಿ ಗ್ರಾಂಡ್‌ಹೋಮ್ ಹಾಗೂ ಟಾಮ್ ಲೇಥಮ್ ವಾಪಸಾಗಿದ್ದಾರೆ. ಜ.23ರಂದು ನೇಪಿಯರ್‌ನಲ್ಲಿ ಮೊದಲ ಪಂದ್ಯ ನಡೆಯಲಿದೆ.

ತಂಡ: ಕೇನ್ ವಿಲಿಯಮ್ಸನ್ (ನಾಯಕ), ಮಾರ್ಟಿನ್ ಗಪ್ಟಿಲ್, ಟಾಮ್ ಲೇಥಮ್, ಕಾಲಿನ್ ಮನ್ರೊ, ಹೆನ್ರಿ ನಿಕೋಲ್ಸ್, ರಾಸ್ ಟೇಲರ್, ಮಿಚೆಲ್ ಸ್ಯಾಂಟ್ನರ್, ಕಾಲಿನ್ ಡಿ ಗ್ರಾಂಡ್‌ಹೋಮ್, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್, ಲಾಕಿ ಫರ್ಗ್ಯೂಸನ್, ಮ್ಯಾಟ್ ಹೆನ್ರಿ, ಡಗ್ ಬ್ರೇಸ್‌ವೆಲ್ ಇಶ್ ಸೋಧಿ