ಮತ್ತೆ ಮತ್ತೆ ನೋಡಬೇಕಿನಿಸುವ ಆ ಒಂದು ಓವರ್..! ಕಾರ್ತಿಕ್ ಸೂಪರ್ ಹೀರೋ

First Published 19, Mar 2018, 3:11 PM IST
Nidahas Trophy Final Thrilling Over
Highlights

ಒಂದು ಹಂತದಲ್ಲಿ ಟೀಂ ಇಂಡಿಯಾ ಗೆಲುವಿನ ಆಸೆಯನ್ನೇ ಕೈಚೆಲ್ಲಿತ್ತು. ಆದರೆ ದಿನೇಶ್ ಕಾರ್ತಿಕ್ ಕೇವಲ 8 ಎಸೆತದಲ್ಲಿ 29 ರನ್ ಸಿಡಿಸಿ ಗೆಲುವಿನ ರೂವಾರಿಯಾದರು. ಕೊನೆಯ ಎಸೆತದಲ್ಲಿ ಗೆಲ್ಲಲು 5 ರನ್'ಗಳ ಅವಶ್ಯಕತೆಯಿದ್ದಾಗ ಸಿಕ್ಸರ್ ಸಿಡಿಸಿ ತಂಡಕ್ಕೆ ರೋಚಕ ಜಯ ತಂದಿತ್ತರು. ಹೀಗಿತ್ತು ಆ ಕೊನೆಯ ಓವರ್...

ಭಾರತ-ಬಾಂಗ್ಲಾದೇಶ ನಡುವಿನ ನಿದಾಸ್ ಟ್ರೋಫಿ ಟೂರ್ನಿಯಲ್ಲಿ ಟೀಂ ಇಂಡಿಯಾ ಕೊನೆಯ ಎಸೆತದಲ್ಲಿ ಗೆಲುವಿನ ನಗೆ ಬೀರಿತು. ಒಂದು ಹಂತದಲ್ಲಿ ಟೀಂ ಇಂಡಿಯಾ ಗೆಲುವಿನ ಆಸೆಯನ್ನೇ ಕೈಚೆಲ್ಲಿತ್ತು. ಆದರೆ ದಿನೇಶ್ ಕಾರ್ತಿಕ್ ಕೇವಲ 8 ಎಸೆತದಲ್ಲಿ 29 ರನ್ ಸಿಡಿಸಿ ಗೆಲುವಿನ ರೂವಾರಿಯಾದರು. ಕೊನೆಯ ಎಸೆತದಲ್ಲಿ ಗೆಲ್ಲಲು 5 ರನ್'ಗಳ ಅವಶ್ಯಕತೆಯಿದ್ದಾಗ ಸಿಕ್ಸರ್ ಸಿಡಿಸಿ ತಂಡಕ್ಕೆ ರೋಚಕ ಜಯ ತಂದಿತ್ತರು. ಹೀಗಿತ್ತು ಆ ಕೊನೆಯ ಓವರ್...

loader