ಉಭಯ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾದಾಗ, ಲಂಕಾ ವಿರುದ್ಧ ಬಾಂಗ್ಲಾ ದಾಖಲೆ ಮೊತ್ತವನ್ನು ಬೆನ್ನಟ್ಟಿ ಗೆಲುವು ಸಾಧಿಸಿತ್ತು.

ಕೊಲಂಬೊ(ಮಾ.16): ತ್ರಿಕೋನ ಟಿ20 ಸರಣಿಯ ಅಂತಿಮ ಲೀಗ್ ಪಂದ್ಯ ಇಂದು ನಡೆಯಲಿದೆ. ಶ್ರೀಲಂಕಾ-ಬಾಂಗ್ಲಾದೇಶ ತಂಡಗಳು ಸೆಣಸಲಿದ್ದು, ಗೆಲ್ಲುವ ತಂಡ ಫೈನಲ್‌'ನಲ್ಲಿ ಭಾರತವನ್ನು ಎದುರಿಸಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉಭಯ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾದಾಗ, ಲಂಕಾ ವಿರುದ್ಧ ಬಾಂಗ್ಲಾ ದಾಖಲೆ ಮೊತ್ತವನ್ನು ಬೆನ್ನಟ್ಟಿ ಗೆಲುವು ಸಾಧಿಸಿತ್ತು.

ಬಾಂಗ್ಲಾಗೆ ಶಕೀಬ್ ಬಲ: ಬೆರಳಿನ ಗಾಯದ ಸಮಸ್ಯೆಯಿಂದ ಲಂಕಾ ಪ್ರವಾಸದಿಂದ ದೂರ ಉಳಿದಿದ್ದು, ತಾರಾ ಆಲ್ರೌಂಡರ್ ಶಕೀಬ್ ಅಲ್ ಹಸನ್ ಬಾಂಗ್ಲಾದೇಶ ತಂಡವನ್ನು ಕೂಡಿಕೊಂಡಿದ್ದಾರೆ. ಇದರೊಂದಿಗೆ ಬಾಂಗ್ಲಾ ಬಲ ದ್ವಿಗುಣಗೊಂಡಿದೆ. ಇಂದಿನ ಪಂದ್ಯದಲ್ಲಿ ಶಕೀಬ್ ಕಣಕ್ಕಿಳಿಯುವ ನಿರೀಕ್ಷೆ ಇದೆ.