ಬೆಂಗಳೂರು ಬ್ಲಾಸ್ಟರ್ಸ್ ತಂಡದ ಆಲ್ರೌಂಡರ್ ಪವನ್ ದೇಶ್’ಪಾಂಡೆ ಮುಂಬರುವ ಕೆಪಿಎಲ್’ನಲ್ಲಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸದಲ್ಲಿದ್ದಾರೆ. ಈ ಬಾರಿ ಐಪಿಎಲ್ ಆಟಗಾರರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ್ದ ಪವನ್ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಎಬಿಡಿ, ಬ್ರೆಂಡನ್ ಮೆಕ್ಲಮ್ ಮುಂತಾದ ದಿಗ್ಗಜ ಕ್ರಿಕೆಟಿಗರೊಂದಿಗೆ ಡ್ರೆಸ್ಸಿಂಗ್ ರೂಂ ಹಂಚಿಕೊಂಡಿದ್ದರು. ಆ ಅನುಭವ ಹೇಗಿತ್ತು ಎನ್ನೋದನ್ನು ಅವರ ಮಾತುಗಳಲ್ಲೇ ಕೇಳಿ.. 

ಬೆಂಗಳೂರು[ಜು.29]: ಬೆಂಗಳೂರು ಬ್ಲಾಸ್ಟರ್ಸ್ ತಂಡದ ಆಲ್ರೌಂಡರ್ ಪವನ್ ದೇಶ್’ಪಾಂಡೆ ಮುಂಬರುವ ಕೆಪಿಎಲ್’ನಲ್ಲಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸದಲ್ಲಿದ್ದಾರೆ. ಈ ಬಾರಿ ಐಪಿಎಲ್ ಆಟಗಾರರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ್ದ ಪವನ್ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಎಬಿಡಿ, ಬ್ರೆಂಡನ್ ಮೆಕ್ಲಮ್ ಮುಂತಾದ ದಿಗ್ಗಜ ಕ್ರಿಕೆಟಿಗರೊಂದಿಗೆ ಡ್ರೆಸ್ಸಿಂಗ್ ರೂಂ ಹಂಚಿಕೊಂಡಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆ ಅನುಭವ ಹೇಗಿತ್ತು ಎನ್ನೋದನ್ನು ಅವರ ಮಾತುಗಳಲ್ಲೇ ಕೇಳಿ..