ಭಾರತೀಯ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷ ಪ್ರಫುಲ್ ಪಟೇಲ್ ಅಂತಾರಾಷ್ಟ್ರೀಯ ಫುಟ್ಬಾಲ್ ಸಂಸ್ಥೆಯ ಹಣಕಾಸು ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಮುಂಬೈ (ನ.22): ಭಾರತೀಯ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷ ಪ್ರಫುಲ್ ಪಟೇಲ್ ಅಂತಾರಾಷ್ಟ್ರೀಯ ಫುಟ್ಬಾಲ್ ಸಂಸ್ಥೆಯ ಹಣಕಾಸು ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಇತ್ತೀಚೆಗಷ್ಟೇ, ಪ್ರಫುಲ್ಲ ಪಟೇಲ್ ಏಷ್ಯಾ ಫುಟ್ಬಾಲ್ ಸಂಸ್ಥೆಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ಹಿಂದೆ, ಪ್ರಫುಲ್ಲ ಪಟೇಲ್ ಅವರ ಪ್ರಯತ್ನದಿಂದಾಗಿ ಭಾರತದಲ್ಲಿ ಎಎಫ್ ಸಿ 16 ವರ್ಷದೊಳಗಿನವರ ಟೂರ್ನಿಗೆ ಆತಿಥ್ಯ ಸಿಕ್ಕಿತ್ತು.
