ತೇಜಸ್ ಯುದ್ಧವಿಮಾನದಲ್ಲಿ ಹಾರಾಡಿದ ಬ್ಯಾಡ್ಮಿಂಟನ್ ತಾರೆ ಸಿಂಧು!
2019ರ ಏರೋ ಇಂಡಿಯಾ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ. ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ತೇಜಸ್ ಯುದ್ಧವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ಈ ಮೂಲಕ ತೇಜಸ್ (light combat aircraft (LCA) ಯುದ್ಧವಿಮಾನದಲ್ಲಿ ಹಾರಾಡಿದ ಅತೀ ಕಿರಿಯ ಹಾಗೂ ಮೊದಲ ಮಹಿಳೆ ಅನ್ನೋ ಹಿರಿಮೆಗೆ ಪಾತ್ರರಾಗಿದ್ದಾರೆ. ಪಿ.ವಿ.ಸಿಂಧೂ ತೇಜಸ್ ಯುದ್ಧವಿಮಾನದಲ್ಲಿನ ಹಾರಾಟ ವಿಡಿಯೋ ಇಲ್ಲಿದೆ ನೋಡಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ