ಜೈಪುರ[ಏ.27]: ರಾಜಸ್ಥಾನ ರಾಯಲ್ಸ್ ಹಾಗೂ ಸನ್’ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ನಾಯಕ ಸ್ಟೀವ್ ಸ್ಮಿತ್ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ರಾಜಸ್ಥಾನ ತಂಡದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಲಿವಿಂಗ್’ಸ್ಟೋನ್ ಹಾಗೂ ಆಸ್ಟನ್ ಟರ್ನರ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಸನ್’ರೈಸರ್ಸ್ ಪರ ಬೇರ್’ಸ್ಟೋ ಬದಲಿಗೆ ವೃದ್ದಿಮಾನ್ ಸಾಹ ತಂಡ ಕೂಡಿಕೊಂಡಿದ್ದಾರೆ.

ತಂಡಗಳು ಹೀಗಿವೆ: