ಬೆಂಗಳೂರು[ಮೇ.09]: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೊಮ್ಮೆ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲವಾಗಿದೆ. ಇದರಿಂದ ಅಭಿಮಾನಿಗಳಿಗೆ ನಿರಾಸೆಗೊಂಡಿದ್ದಾರೆ. 'ಈ ಸಲ ಕಪ್ ನಮ್ದೆ' ಎಂಬ ಘೋಷಣೆಯೊಂದಿಗೆ ಕಣಕ್ಕಿಳಿದಿದ್ದ ಆರ್ಸಿಬಿ ಬಹುತೇಕ ಪ್ಲೇ ಆಫ್ ಕನಸನ್ನು ಕೈಚೆಲ್ಲಿದೆ. ಇದರ ಬೆನ್ನಲ್ಲೇ ಟ್ವಿಟರಿಗರೂ ಆರ್ಸಿಬಿಯನ್ನು ಟ್ರೋಲ್ ಮಾಡಿದ್ದು ಹೀಗೆ...

[* ಇದು ಸುಮ್ಮನೆ ತಮಾಶೆಗಾಗಿ, ಗಂಭೀರವಾಗಿ ಪರಿಗಣಿಸಬೇಡಿ]