ಕೊಹ್ಲಿಯನ್ನು ಕೆಳಗಿಳಿಸಿ, ಎಬಿ ಡಿವಿಲಿಯರ್ಸ್‌ರನ್ನು ನಾಯಕರನ್ನಾಗಿ ಮಾಡಲಾಗುವುದು ಎಂಬ ಸುದ್ದಿ ಇತ್ತೀಚೆಗೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ‘ಕೊಹ್ಲಿಯೇ ನಾಯಕನಾಗಿ ಮುಂದುವರಿಯಲಿದ್ದಾರೆ’ ಎಂದು ಬಹಿರಂಗಗೊಳಿಸುವ ಮೂಲಕ ಎಲ್ಲ ಊಹಾಪೋಹಗಳಿಗೆ ಆರ್‌ಸಿಬಿ ತೆರೆ ಎಳೆದಿದೆ.
ಬೆಂಗಳೂರು[ಸೆ.10]: ತಂಡದ ನಾಯಕತ್ವದಲ್ಲಿ ಯಾವುದೇ ಬದಲಾವಣೆಯಿಲ್ಲ. ವಿರಾಟ್ ಕೊಹ್ಲಿ ನಾಯಕರಾಗಿ ಮುಂದುವರಿಯುತ್ತಾರೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಸ್ಪಷ್ಟಪಡಿಸಿದೆ.
ಇದನ್ನು ಓದಿ:ಆರ್’ಸಿಬಿ ಸರ್ಜರಿ: ಕೊಹ್ಲಿ ಅಭಿಮಾನಿಗಳಿಗೆ ಬ್ಯಾಡ್’ನ್ಯೂಸ್...!
ಕೊಹ್ಲಿಯನ್ನು ಕೆಳಗಿಳಿಸಿ, ಎಬಿ ಡಿವಿಲಿಯರ್ಸ್‌ರನ್ನು ನಾಯಕರನ್ನಾಗಿ ಮಾಡಲಾಗುವುದು ಎಂಬ ಸುದ್ದಿ ಇತ್ತೀಚೆಗೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ‘ಕೊಹ್ಲಿಯೇ ನಾಯಕನಾಗಿ ಮುಂದುವರಿಯಲಿದ್ದಾರೆ’ ಎಂದು ಬಹಿರಂಗಗೊಳಿಸುವ ಮೂಲಕ ಎಲ್ಲ ಊಹಾಪೋಹಗಳಿಗೆ ಆರ್‌ಸಿಬಿ ತೆರೆ ಎಳೆದಿದೆ.
ಇದನ್ನು ಓದಿ:ಐಪಿಎಲ್ 2019: ನಿರ್ಧಾರ ಪ್ರಕಟಿಸಿದ ಎಬಿ ಡಿವಿಲಿಯರ್ಸ್
ಐಪಿಎಲ್’ನಲ್ಲಿ ಗರಿಷ್ಠ ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ, ಆರ್’ಸಿಬಿ ಪರ 163 ಪಂದ್ಯಗಳನ್ನು ಆಡಿ 4948 ರನ್ ಬಾರಿಸಿದ್ದಾರೆ.