ಭಾರತ ಹಾಗೂ ಆರ್‌'ಸಿಬಿ ತಂಡದ ತಾರಾ ಸ್ಪಿನ್ನರ್ ಯಜುವೇಂದ್ರ ಚಹಲ್ ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟಿ ತನಿಷ್ಕಾ ಕಪೂರ್ ಸದ್ಯದಲ್ಲೇ ವಿವಾಹವಾಗಲಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.

ಬೆಂಗಳೂರು: ಭಾರತ ಹಾಗೂ ಆರ್‌'ಸಿಬಿ ತಂಡದ ತಾರಾ ಸ್ಪಿನ್ನರ್ ಯಜುವೇಂದ್ರ ಚಹಲ್ ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟಿ ತನಿಷ್ಕಾ ಕಪೂರ್ ಸದ್ಯದಲ್ಲೇ ವಿವಾಹವಾಗಲಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.

View post on Instagram

ಸಾರ್ವಜನಿಕವಾಗಿ ಇಬ್ಬರೂ ಹಲವು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದು, ಸಾಮಾಜಿಕ ತಾಣಗಳಲ್ಲೂ ಇಬ್ಬರ ಫೋಟೋಗಳು ಸುದ್ದಿ ಮಾಡುತ್ತಿವೆ. ಐಪಿಎಲ್ ಬಳಿಕ ಚಹಲ್ ದಾಂಪತ್ಯಕ್ಕೆ ಕಾಲಿಡಲಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ತನಿಷ್ಕಾ ಕಪೂರ್ ಕನ್ನಡದ ಪರ್ಸ್ಟ್ ರ್ಯಾಂಕ್ ರಾಜು ಚಿತ್ರದಲ್ಲಿ ಅಭಿನಯಿಸಿ ಸಾಕಷ್ಟು ಗಮನ ಸೆಳೆದಿದ್ದರು.