ಭಾರತಕ್ಕೆ 72ರ ಸ್ವಾತಂತ್ರ್ಯ: ಕ್ರೀಡಾರಂಗದ ಮೈಲಿಗಲ್ಲುಗಳ ಮೆಲುಕು ನೋಟ
ಭಾರತ 72ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದೆ. ಕಳೆದ 72 ವರ್ಷಗಳಲ್ಲಿ ಭಾರತದ ಕ್ರೀಡಾರಂಗ ಹಲವು ಮೈಲಿಗಲ್ಲು, ವಿಶ್ವದಾಖಲೆ ನಿರ್ಮಿಸಿದೆ. ಸ್ವಾತಂತ್ರ್ಯ ನಂತರ ಭಾರತೀಯ ಕ್ರೀಡಾರಂಗದ ಪ್ರಮುಖ ಸಾಧನೆಗಳ ಸಂಕ್ಷಿಪ್ತ ವಿವರ ಇಲ್ಲಿದೆ.
117

1948- ಲಂಡನ್ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡಕ್ಕೆ ಚಿನ್ನದ ಪದಕ

217
1999- ಪಾಕಿಸ್ತಾನ ವಿರುದ್ಧ ಕನ್ನಡಿಗ ಅನಿಲ್ ಕುಂಬ್ಳೆ 10 ವಿಕೆಟ್ ಸಾಧನೆ

317
2008-ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಶೂಟರ್ ಅಭಿನವ್ ಬಿಂದ್ರಾ ಚಿನ್ನದ ಪದಕ

417
2010- ಏಕದಿನ ಕ್ರಿಕೆಟ್‌ನಲ್ಲಿ ಮೊದಲ ದ್ವಿಶತಕ ಸಿಡಿಸಿದ ಸಚಿನ್ ತೆಂಡೂಲ್ಕರ್

517
2017- ಮಹಿಳಾ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತಕ್ಕೆ ರನ್ನರ್ ಅಪ್ ಸ್ಥಾನ

617
2007- ಎಂ ಎಸ್ ಧೋನಿ ನಾಯಕತ್ವದ ಟೀಂ ಇಂಡಿಯಾ ಟಿ20 ವಿಶ್ವಕಪ್ ಚಾಂಪಿಯನ್

717
2012-ಲಂಡನ್ ಒಲಿಂಪಿಕ್ಸ್‌ನಲ್ಲಿ ಭಾರತ 6 ಪದಕ ಸಾಧನೆ

817
2003-ವಿಂಬಲ್ಡನ್ ಡಬಲ್ಸ್ ಗೆದ್ದ ಮೊದಲ ಭಾರತೀಯ ಮಹಿಳೆ ಸಾನಿಯಾ ಮಿರ್ಜಾ

917
2015 -ವಿಶ್ವ ಬ್ಯಾಡ್ಮಿಂಟನ್ ರ‍್ಯಾಂಕಿಂಗ್‌ನಲ್ಲಿ ಸೈನಾ ನೆಹ್ವಾಲ್ ನಂ.1

1017
2013- ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಂ ಇಂಡಿಯಾ

1117
1983 -ವಿಶ್ವಕಪ್ ಟ್ರೋಫಿ ಗೆದ್ದ ಕಪಿಲ್ ದೇವ್ ನೇತೃತ್ವದ ಟೀಂ ಇಂಡಿಯಾ

1217
1987-ವಿಶ್ವ ಕ್ರಿಕೆಟ್‌ನಲ್ಲಿ 10ಸಾವಿರ ರನ್ ಪೂರೈಸಿದ ಮೊದಲ ಕ್ರಿಟಿಗ ಸುನಿಲ್ ಗವಾಸ್ಕರ್

1317
2016-ರಿಯೋ ಒಲಿಂಪಿಕ್ಸ್‌ನಲ್ಲಿ ಪಿವಿ ಸಿಂಧು ಬೆಳ್ಳಿ ಪದಕ

1417
1956- ಮೆಲ್ಬೋರ್ನ್ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡಕ್ಕೆ ಚಿನ್ನ

1517
1958 - ಏಷ್ಯನ್ ಗೇಮ್ಸ್‌ನಲ್ಲಿ ಫ್ಲೆಯಿಂಗ್ ಸಿಖ್ ಮಿಲ್ಕಾ ಸಿಂಗ್ ಚಿನ್ನದ ಪದಕ

1617
2011 - 28 ವರ್ಷಗಳ ಬಳಿಕ ವಿಶ್ವಕಪ್ ಗೆದ್ದ ಎಂ ಎಸ್ ಧೋನಿ ನಾಯಕತ್ವದ ಟೀಂ ಇಂಡಿಯಾ

1717
1996-ಅಟ್ಲಾಂಟ ಒಲಿಂಪಿಕ್ಸ್‌ನಲ್ಲಿ ಲಿಯಾಂಡರ್ ಪೇಸ್ ಕಂಚಿನ ಪದಕ

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.
Latest Videos