ಭಾರತ ಪರ ಗರಿಷ್ಠ ಸಿಕ್ಸರ್ ಪಟ್ಟಿಯಲ್ಲಿ ಎಂ.ಎಸ್.ಧೋನಿ (338) ನಂತರದ ಸ್ಥಾನ ಪಡೆದಿದ್ದಾರೆ.
ಭಾರತ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆಯನ್ನು ರೋಹಿತ್ ಶರ್ಮಾ ಬರೆದಿದ್ದಾರೆ. ಈ ಪಂದ್ಯದಲ್ಲಿ 4 ಸಿಕ್ಸರ್ ಸಿಡಿಸಿದ ರೋಹಿತ್, ಸಚಿನ್ ತೆಂಡುಲ್ಕರ್ (264 ಸಿಕ್ಸರ್)ರನ್ನು ಹಿಂದಿಕ್ಕಿದರು. ಸದ್ಯ 265 ಸಿಕ್ಸರ್ ಬಾರಿಸಿರುವ ರೋಹಿತ್, ಭಾರತ ಪರ ಗರಿಷ್ಠ ಸಿಕ್ಸರ್ ಪಟ್ಟಿಯಲ್ಲಿ ಎಂ.ಎಸ್.ಧೋನಿ (338) ನಂತರದ ಸ್ಥಾನ ಪಡೆದಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
