ಆರ್’ಸಿಬಿ 2 ಬದಲಾವಣೆಯೊಂದಿಗೆ ಕಣಕ್ಕಿಳಿದಿದ್ದು, ಮುರುಗನ್ ಅಶ್ವಿನ್ ಬದಲಿಗೆ ಮನನ್ ವೋಹ್ರಾ ಹಾಗೂ ಬ್ರೆಂಡನ್ ಮೆಕ್ಲಮ್ ಬದಲಿಗೆ ಮೋಯಿನ್ ಅಲಿಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.
ಹೈದರಾಬಾದ್[ಮೇ.07]: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್’ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಆರ್’ಸಿಬಿ ಪೀಲ್ಡಿಂಗ್ ಆಯ್ದುಕೊಂಡಿದೆ.
ಆರ್’ಸಿಬಿ 2 ಬದಲಾವಣೆಯೊಂದಿಗೆ ಕಣಕ್ಕಿಳಿದಿದ್ದು, ಮುರುಗನ್ ಅಶ್ವಿನ್ ಬದಲಿಗೆ ಮನನ್ ವೋಹ್ರಾ ಹಾಗೂ ಬ್ರೆಂಡನ್ ಮೆಕ್ಲಮ್ ಬದಲಿಗೆ ಮೋಯಿನ್ ಅಲಿಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.
ಇನ್ನು ಸನ್’ರೈಸರ್ಸ್ ಹೈದರಾಬಾದ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ
ತಂಡಗಳು ಹೀಗಿವೆ:
ಆರ್’ಸಿಬಿ:
ಸನ್’ರೈಸರ್ಸ್ ಹೈದರಾಬಾದ್: