Asianet Suvarna News Asianet Suvarna News

ಫಿಫಾ ವಿಶ್ವಕಪ್: ಮುಗಿಲು ಮುಟ್ಟಿದ ರಷ್ಯಾ ಫುಟ್ಬಾಲ್ ಅಭಿಮಾನಿಗಳ ಸಂಭ್ರಮ

ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ರಷ್ಯಾ ಭರ್ಜರಿಯಾಗಿ ಶುಭಾರಂಭ ಮಾಡಿದೆ. ಸೌಧಿ ಅರೇಬಿಯಾವನ್ನು 5-0 ಗೋಲುಗಳಿಂದ ಬಗ್ಗುಬಡಿಯುವ ಮೂಲಕ ನೆರೆದಿದ್ದ ಅಭಿಮಾನಿಗಳನ್ನು ಖುಷಿಯ ಹೊನಲಿನಲ್ಲಿ ಮುಳುಗುವಂತೆ ಮಾಡಿದೆ. 

ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ರಷ್ಯಾ ಭರ್ಜರಿಯಾಗಿ ಶುಭಾರಂಭ ಮಾಡಿದೆ. ಸೌಧಿ ಅರೇಬಿಯಾವನ್ನು 5-0 ಗೋಲುಗಳಿಂದ ಬಗ್ಗುಬಡಿಯುವ ಮೂಲಕ ನೆರೆದಿದ್ದ ಅಭಿಮಾನಿಗಳನ್ನು ಖುಷಿಯ ಹೊನಲಿನಲ್ಲಿ ಮುಳುಗುವಂತೆ ಮಾಡಿದೆ. ಪ್ರತಿ ಗೋಲು ಬಾರಿಸಿದಾಗಲೂ ರಷ್ಯಾದ ಅಭಿಮಾನಿಗಳು ಹುಚ್ಚೆದ್ದು ಕುಣಿದು ಕುಪ್ಪಳಿಸಿದರು.

Video Top Stories